ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
11ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
12ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.
13ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ