ನೆಹೆಮಿಯ 11:23

ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 11

21ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;

22ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.

23ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.

24ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.

25ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ

ನೆಹೆಮಿಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी