(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
5ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
7(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
8ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ