ದೈನಂದಿನ ಮನ್ನಾ

ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.

೧ ಪೂರ್ವಕಾಲವೃತ್ತಾಂತ 16:42