ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ