ತರುವಾಯ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್ ಅರಣ್ಯಕ್ಕೆ ಬಂದರು.
1ತರುವಾಯ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್ ಅರಣ್ಯಕ್ಕೆ ಬಂದರು.
2ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ