ಈ ಪಟ್ಟಣಗಳ ಸುತ್ತಲೂ ಬಾಲತ್‌ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.
6ಭೇತ್ಲೆ ಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಅವುಗಳ ಗ್ರಾಮಗಳು
7ಆಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು;
8ಈ ಪಟ್ಟಣಗಳ ಸುತ್ತಲೂ ಬಾಲತ್‌ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.
10ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ