ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
35ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
36ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
39ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ