ಧರ್ಮೋಪದೇಶಕಾಂಡ 28:1

ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 28

1ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.

2ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

3ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,

ಧರ್ಮೋಪದೇಶಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी