ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
6ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
9ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
10ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ