ಲೂಕನು 13:8

ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;

ಸಂದರ್ಭದೊಂದಿಗೆ ಓದಿ · ಲೂಕನು 13

6ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.

7ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.

8ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;

9ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.

10ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.

ಲೂಕನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी