ಹದದನು ಸತ್ತನು. ಎದೋಮ್ಯನ ಪ್ರಭುಗಳು ಯಾರಂದರೆ
49ಸೌಲನು ಸತ್ತ ತರುವಾಯ ಅವನಿಗೆ ಬದಲಾಗಿ ಅಕ್ಬೋರನ ಮಗನಾದ ಬಾಳ್ಹ ನಾನನು ಆಳಿದನು.
51ಹದದನು ಸತ್ತನು. ಎದೋಮ್ಯನ ಪ್ರಭುಗಳು ಯಾರಂದರೆ
52ತಿಮ್ನ ಪ್ರಭು, ಅಲ್ಯ ಪ್ರಭು, ಯೆತೇತ್ ಪ್ರಭು, ಒಹೊಲೀಬಾಮ ಪ್ರಭು, ಏಲ ಪ್ರಭು, ಪೀನೋನ್ ಪ್ರಭು,
53ಕೆನಜ್ ಪ್ರಭು, ತೇಮಾನ್ ಪ್ರಭು, ಮಿಬ್ಚಾರ ಪ್ರಭು, ಮಗ್ದಿಯೇಲ್ ಪ್ರಭು, ಗೀರಾಮ್ ಪ್ರಭು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ