ಯೆಶಾಯ 8:7

ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ

ಸಂದರ್ಭದೊಂದಿಗೆ ಓದಿ · ಯೆಶಾಯ 8

5ಕರ್ತನು ಮತ್ತೊಂದಾವರ್ತಿ ನನಗೆ--

6ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ

7ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ

8ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.

9ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.

ಯೆಶಾಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी