ಹೋಶೇ 12:8

ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.

ಸಂದರ್ಭದೊಂದಿಗೆ ಓದಿ · ಹೋಶೇ 12

6ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;

7ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.

8ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.

9ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು.

10ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.

ಹೋಶೇ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी