ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
23ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
24ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
25ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ