ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
5ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
7ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
9ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ