ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ?
30ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.
31ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?
32ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ?
33ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?
34ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ