ಯೆಶಾಯ 36:19

ಹಮಾತ್‌, ಅರ್ಪಾದ್‌, ಸೆಫರ್ವ ಯಿಮ್‌ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?

ಸಂದರ್ಭದೊಂದಿಗೆ ಓದಿ · ಯೆಶಾಯ 36

17ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.

18ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?

19ಹಮಾತ್‌, ಅರ್ಪಾದ್‌, ಸೆಫರ್ವ ಯಿಮ್‌ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?

20ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.

21ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.

ಯೆಶಾಯ 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी