ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು; ಮೂರು ಬಾಗಲುಗಳು; ಸಿಮೆಯೋನನ ಬಾಗಲು ಒಂದು, ಇಸ್ಸಾಕಾರನ ಬಾಗಲು ಒಂದು; ಜೆಬುಲೋನನ ಬಾಗಲು ಒಂದು.
33ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು; ಮೂರು ಬಾಗಲುಗಳು; ಸಿಮೆಯೋನನ ಬಾಗಲು ಒಂದು, ಇಸ್ಸಾಕಾರನ ಬಾಗಲು ಒಂದು; ಜೆಬುಲೋನನ ಬಾಗಲು ಒಂದು.
35ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ