ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
16ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
18ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ