ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
37ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
38ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ
39ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
40ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.
41ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ