ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
13ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
15ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
16ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
17ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು).
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ