ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.
39ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು.
40ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.
41ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ