ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
1ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
2ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
3ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ