ಯೆಹೆಜ್ಕೇಲನು 24:25

ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 24

23ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.

24ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.

25ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ

26ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?

27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.

ಯೆಹೆಜ್ಕೇಲನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी