ನೆಹೆಮಿಯ 3:21

ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 3

19ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು.

20ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.

21ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.

22ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು.

23ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.

ನೆಹೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी