ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
10ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
11ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ