ನ್ಯಾಯಸ್ಥಾಪಕರು 14:18

ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 14

16ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.

17ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.

18ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.

19ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.

20ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.

ನ್ಯಾಯಸ್ಥಾಪಕರು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी