ಪ್ರಲಾಪಗಳು 4:21

ಎದೋಮಿನ ಮಗಳೇ, ಊಚ್‌ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 4

19ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.

20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.

21ಎದೋಮಿನ ಮಗಳೇ, ಊಚ್‌ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.

22ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.

ಪ್ರಲಾಪಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी