ದೈನಂದಿನ ಮನ್ನಾ

ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.

೨ ಪೂರ್ವಕಾಲವೃತ್ತಾಂತ 29:25