೧ ಅರಸುಗಳು 17:15

ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 17

13ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.

14ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.

15ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.

16ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.

17ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು.

೧ ಅರಸುಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी