ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.
18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ