ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.
1ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.
3ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ