ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
11ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
12ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ