ಯೋಬನು 1:10

ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.

ಸಂದರ್ಭದೊಂದಿಗೆ ಓದಿ · ಯೋಬನು 1

8ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು.

9ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ?

10ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.

11ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.

12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.

ಯೋಬನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी