ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
16ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
17ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
19ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
20ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ