ದೈನಂದಿನ ಮನ್ನಾ

ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ ಮಾಕದ ಅರಸನನ್ನೂ ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋ ನಿಯರು ತಮ್ಮ ಪಟ್ಟಣಗಳಿಂದ ಕೂಡಿಕೊಂಡು ಯುದ್ಥಕ್ಕೆ ಬಂದರು.

೧ ಪೂರ್ವಕಾಲವೃತ್ತಾಂತ 19:7