ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
18ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
19ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
22ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ