ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ
19ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
20ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,
21ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ
22ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
23ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ