ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
34ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
35ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ