೧ ಪೂರ್ವಕಾಲವೃತ್ತಾಂತ 13:11

ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್‌ ಉಜ್ಜ ಎಂದು ಹೆಸರುಂಟು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 13

9ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು.

10ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.

11ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್‌ ಉಜ್ಜ ಎಂದು ಹೆಸರುಂಟು.

12ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.

13ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.

೧ ಪೂರ್ವಕಾಲವೃತ್ತಾಂತ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी