ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
6ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
7ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.
8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ