ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
8ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
9ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
11ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ