ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.
9ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
10ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
11ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.
12ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು.
13ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ