ಕೊಲೊಸ್ಸೆಯವರಿಗೆ 2:23

ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 2

21ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?

22(ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);

23ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.

ಕೊಲೊಸ್ಸೆಯವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी