ದೈನಂದಿನ ಮನ್ನಾ

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

೧ ತಿಮೊಥೆಯನಿಗೆ 1:13