ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
1ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
2ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ