ಎಜ್ರನು 5:9

ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.

ಸಂದರ್ಭದೊಂದಿಗೆ ಓದಿ · ಎಜ್ರನು 5

7ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--

8ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.

9ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.

10ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.

11ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.

ಎಜ್ರನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी