ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
27ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ
28ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.
29ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ