ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
70ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.
71ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
72ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ